ತಲೆ ಕೂದಲಿನ ಆರೈಕೆಗೆ ಸರಳ ಮನೆಮದ್ದುಗಳು
ಹಿಂದಿನ ಕಾಲದವರ ಕೂದಲು ಎಷ್ಟು ಗಟ್ಟುಮುಟ್ಟಾಗಿ, ಎಷ್ಟು ದಟ್ಟವಾಗಿ, ಕಪ್ಪಾಗಿ ಇರುತ್ತಾ ಇತ್ತು ಅಲ್ಲವಾ.. ಈಗಿನ ಯುವಕ ಯುವತಿಯರ ಕೂದಲಿನಲ್ಲಿ ಯಾಕೆ ಇಷ್ಟೊಂದು ಸಮಸ್ಯೆ ಅನ್ನೋದಕ್ಕೆ ಪ್ರಮುಖ ಕಾರಣವೇ ಅವರು ಬಳಸುವ ಕೆಮಿಕಲ್‌ಗಳು. ಯಾರು ಕೆಮಿಕಲ್‌ಗಳಿಂದ ದೂರವಿರುತ್ತಾರೋ ಅಂತವರಿಗೆ ಖಂಡಿತ ಕೂದಲಿನ ಸಮಸ್ಯೆ ಇರೋದಿಲ್ಲ. ಆದರೆ ಏನು ಮಾಡೋದು ನಾವೀಗ ಬದುಕುತ್ತಿರುವ ವಾತಾವರಣವೇ ಕಲುಷಿತಗೊಂಡಿದೆ. ಹೀಗಿರುವಾಗ ಪ್ರತಿಯೊಬ್ಬರೂ ಕೂಡ ತಮ್ಮ ಕೂದಲಿನ ಬಗ್ಗೆ ಎಕ್ಸ್ಟ್ರಾ ಕೇರ್ ತೆಗೆದುಕೊಳ್ಳಲೇಬೇಕು.
ಕೂದಲು ನಮ್ಮ ದೇಹದ ಬಹು ಮುಖ್ಯ ಅಂಗಗಳಲ್ಲಿ ಒಂದು. ಇತ್ತೀಚೆಗೆ ಕೂದಲು ಉದುರುವಿಕೆ, ತಲೆಹೊಟ್ಟು, ಮತ್ತು ಕೂದಲಿನ ಇತರೆ ಸಮಸ್ಯೆಗಳು ಅಧಿಕವಾಗುತ್ತಲೇ ಸಾಗುತ್ತಿದೆ. ಅದಕ್ಕೆ ಕಾರಣಗಳು ಹತ್ತು ಹಲವು. ಕೂದಲಿನ ಸಮಸ್ಯೆಗಳನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಳುತ್ತಾ ಇರೋ ಅದೆಷ್ಟೊ ಕಂಪೆನಿಗಳು, ಬೇರೆಬೇರೆ ರೀತಿಯ ಪ್ರೊಡಕ್ಟ್‌ಗಳನ್ನು ಮಾರುಕಟ್ಟೆಗೆ ಬಿಟ್ಟು ಮಕ್ಮಲ್ ಟೋಪಿ ಹಾಕುತ್ತಿವೆ.
ಸಮಸ್ಯೆಯಿಂದ ತತ್ತರಿಸಿರುವ ಜನ ಅದಕ್ಕೆ ಮಾರು ಹೋಗಿ, ಇರೋ ಚೂರುಪಾರು ಕೂದಲನ್ನೂ ಹಾಳು ಮಾಡಿಕೊಳುತ್ತಾ ಇರೋದು ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಇಂದು ಪ್ರತಿಯೊಬ್ಬರೂ ನೆನಪಿನಲ್ಲಿ ಇಡಲೇಬೇಕಾಗಿರುವ ಅಂಶವೇನೆಂದರೆ ನಿಮ್ಮ ಕೂದಲಿನ ಸಮಸ್ಯೆಗೆ ಪರಿಹಾರ ನಿಮ್ಮ ಮನೆಯಲ್ಲೇ ಇರುತ್ತೆ. ಅದು ನಿಮಗೆ ತಿಳಿದರಬೇಕು ಅಷ್ಟೇ. ಒಮ್ಮೆ ನೀವೇ ಯೋಚಿಸಿ.. ಹಿಂದಿನ ಕಾಲದವರ ಕೂದಲು ಎಷ್ಟು ಗಟ್ಟುಮುಟ್ಟಾಗಿ, ಎಷ್ಟು ದಟ್ಟವಾಗಿ, ಕಪ್ಪಾಗಿ ಇರುತ್ತಾ ಇತ್ತು ಅಲ್ಲವಾ..
ಈಗಿನ ಯುವಕ ಯುವತಿಯರ ಕೂದಲಿನಲ್ಲಿ ಯಾಕೆ ಇಷ್ಟೊಂದು ಸಮಸ್ಯೆ ಅನ್ನೋದಕ್ಕೆ ಪ್ರಮುಖ ಕಾರಣವೇ ಅವರು ಬಳಸುವ ಕೆಮಿಕಲ್‌ಗಳು. ಯಾರು ಕೆಮಿಕಲ್‌ಗಳಿಂದ ದೂರವಿರುತ್ತಾರೋ ಅಂತವರಿಗೆ ಖಂಡಿತ ಕೂದಲಿನ ಸಮಸ್ಯೆ ಇರೋದಿಲ್ಲ. ಆದರೆ ಏನು ಮಾಡೋದು ನಾವೀಗ ಬದುಕುತ್ತಿರುವ ವಾತಾವರಣವೇ ಕಲುಷಿತಗೊಂಡಿದೆ. ಹೀಗಿರುವಾಗ ಪ್ರತಿಯೊಬ್ಬರೂ ಕೂಡ ತಮ್ಮ ಕೂದಲಿನ ಬಗ್ಗೆ ಎಕ್ಸ್ಟ್ರಾ ಕೇರ್ ತೆಗೆದುಕೊಳ್ಳಲೇಬೇಕು. ಅದಕ್ಕಾಗಿಯೇ ಇಂದು ಬೋಲ್ಡ್ ಸ್ಕೈ ಕೆಲವೊಂದು ಮನೆಮದ್ದನ್ನು ಪರಿಚಯಿಸುತ್ತಿದ್ದು , ನೀವೂ ಒಮ್ಮೆ ಪ್ರಯತ್ನಿಸಿ....

Comments
Post a Comment