ಅಂದ ಹೆಚ್ಚಿಸಲು ಆರ್ಯುವೇದದಲ್ಲಿದೆ ಸಪ್ತ ಮಾರ್ಗ
ಹಿಂದಿನ ಕಾಲದಲ್ಲಿ ಕಾಯಿಲೆಗಳನ್ನು ಗುಣಪಡಿಸಲು ಉಪಯೋಗಿಸುತ್ತಿದ್ದ ಆರ್ಯುವೇದ ಔಷಧಿಗಳು ಆಲೋಪತಿ ಬಂದ ಮೇಲೂ ತನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ. ಇದಕ್ಕೆ ಕಾರಣವಿಷ್ಟೆ ಈ ಮದ್ದುಗಳಿಂದ ಯಾವುದೇ ಅಡ್ಡಪರಿಣಾಮವಿಲ್ಲ ಮತ್ತು ಕಾಯಿಲೆ, ಸಮಸ್ಯೆಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವುದು.
ಆರ್ಯುವೇದದ 7 ಬ್ಯೂಟಿ ಸೀಕ್ರೆಟ್ ಇಲ್ಲಿದೆ
ಸೌಂದರ್ಯ ಹೆಚ್ಚಿಸಲು ಅಥವಾ ಸೌಂದರ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ನಾವು ಆರ್ಯುವೇದಗಳಿಂದ ಪರಿಹಾರ ಕಂಡುಕೊಳ್ಳಬಹುದು. ತ್ವಚೆ ಸಮಸ್ಯೆ ನಿವಾರಿಸಲು ಹೆಚ್ಚಿನವರು ಆರ್ಯುವೇದ ಪದ್ಧತಿ ಅನುಸರಿಸಲು ಇಷ್ಟಪಡುತ್ತವೆ.
ಪುರಾತನ ಸೌಂದರ್ಯ ಪದ್ಧತಿ, ಇಂದಿಗೂ ನಂ.1..
ಇಲ್ಲಿದೆ ನೋಡಿ ತ್ವಚೆ ರಕ್ಷಣೆಗೆ ಕೆಲ ಸರಳ ಉಪಾಯ:
ಆರ್ಯುವೇದದ 7 ಬ್ಯೂಟಿ ಸೀಕ್ರೆಟ್ ಇಲ್ಲಿದೆ
ಸೌಂದರ್ಯ ಹೆಚ್ಚಿಸಲು ಅಥವಾ ಸೌಂದರ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ನಾವು ಆರ್ಯುವೇದಗಳಿಂದ ಪರಿಹಾರ ಕಂಡುಕೊಳ್ಳಬಹುದು. ತ್ವಚೆ ಸಮಸ್ಯೆ ನಿವಾರಿಸಲು ಹೆಚ್ಚಿನವರು ಆರ್ಯುವೇದ ಪದ್ಧತಿ ಅನುಸರಿಸಲು ಇಷ್ಟಪಡುತ್ತವೆ.
ಪುರಾತನ ಸೌಂದರ್ಯ ಪದ್ಧತಿ, ಇಂದಿಗೂ ನಂ.1..
ಇಲ್ಲಿದೆ ನೋಡಿ ತ್ವಚೆ ರಕ್ಷಣೆಗೆ ಕೆಲ ಸರಳ ಉಪಾಯ:
ಅಕಾಲಿಕ ನೆರಿಗೆ ತಪ್ಪಿಸಲು
ದಿನಾವೂ ಹರಳಣ್ಣೆಯನ್ನು ಮುಖಕ್ಕೆ ಹಚ್ಚಿ ಅರ್ಧ ಗಂಟೆ ಮುಖ ತೊಳೆದರೆ ಮುಖದಲ್ಲಿ ಯೌವನದ ಕಳೆ ತುಂಬಾ ಕಾಲದವರೆಗೆ ಇರುತ್ತದೆ. ಅಕಾಲಿಕ ನೆರಿಗೆ ಸಮಸ್ಯೆ ಉಂಟಾಗುವುದಿಲ್ಲ.ಕಲೆರಹಿತ ತ್ವಚೆ
ಕಲೆರಹಿತ ತ್ವಚೆಗಾಗಿ ದಿನಾ ಹಾಲಿನಲ್ಲಿ ಹತ್ತಿಯನ್ನು ಮುಳುಗಿಸಿ ಅದರಿಂದ ಮುಖವನ್ನು ಕ್ಲೆನ್ಸ್ ಮಾಡಬೇಕು.ಈ ರೀತಿ ಮಾಡಿದರೆ ಕಲೆ ರಹಿತ ತ್ವಚೆ ನಿಮ್ಮದಾಗುವುದು.ಮಾಯಿಶ್ಚರೈಸರ್
ಮೊಟ್ಟೆಯ ಬಿಳಿ, ನಿಂಬೆ ಮತ್ತು ಕಿತ್ತಳೆ ರಸ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಡಬೇಕು. ನಂತರ ಮುಖವನ್ನು ತಣ್ಣೀರಿನಿಂದ ತೊಳೆಯಬೇಕು.ಸ್ಕಿನ್ ಕಂಡೀಷನರ್
2 ಚಮಚ ಕೆನೆಗೆ 1/2 ಚಮಚ ಜೇನು ಸೇರಿಸಿ ಮುಖಕ್ಕೆ ಹಚ್ಚಿ 10 ನಿಮಿಷ ಬಿಡಬೇಕು. ನಂತರ ಟವಲ್ ನೆನೆಸಿ ಅದರಿಂದ ಮುಖವನ್ನು ಉಜ್ಜಬೇಕು.ಕಪ್ಪು ಚುಕ್ಕಿಗಳು
ಹಸಿ ಆಲೂಗೆಡ್ಡೆ ದಿನವೂ ಮುಖಕ್ಕೆ 10 ನಿಮಿಷ ಉಜ್ಜಿದರೆ ಮುಖದಲ್ಲಿರುವ ಕಪ್ಪು ಕಲೆಗಳು ಕಡಿಮೆಯಾಗುತ್ತದೆ.






Comments
Post a Comment